ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ – ಶಾಸಕ ಸಿ.ಎಸ್ ನಾಡಗೌಡ (ಅಪ್ಪಾಜಿ) ಅವರಿಂದ ಪರಿಹಾರದ ಚೆಕ್ ವಿತರಣೆ.
ತಂಗಡಗಿ ಮೇ.28

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್ ನಾಡಗೌಡ (ಅಪ್ಪಾಜಿ) ಸರ್ಕಾರದಿಂದ ಮಂಜೂರಾದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನ್ನು ಸೋಮವಾರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಬಲರಾಮ ಕಟ್ಟಿಮನಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ್. ಮುಖಂಡರಾದ ಗುತ್ತಿಗೆದಾರ ರಾಜುಗೌಡ ಕೊಂಗಿ. ಮಾಜಿ ತಾಲೂಕ ಪಂಚಾಯಿತಿ ಸದಸ್ಯ ಶ್ರೀಶೈಲ್ ಮರೋಳ್. ಸೇರಿದಂತೆ ಇತರರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ.ಸಂಕನಾಳ.ಮುದ್ದೇಬಿಹಾಳ