ಬಕ್ರೀದ್ ಹಬ್ಬದ ಪ್ರಯುಕ್ತ – ಪೊಲೀಸ್ ಪಥ ಸಂಚಲನ.
ಕೊಟ್ಟೂರು ಜೂ.07

ಪಟ್ಟಣದ ಪೋಲಿಸ್ ಠಾಣೆ ವತಿಯಿಂದ ದಿನಾಂಕ 6 ಜೂನ್ 2025 ರಂದು ಶುಕ್ರವಾರ ದಂದು ವೆಂಕಟಸ್ವಾಮಿ.ಟಿ ಸಿಪಿಐ ಮತ್ತು ಗೀತಾಂಜಲಿ ಸಿಂಧೆ ಪಿಎಸ್ಐ ನೇತೃತ್ವದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಕೊಟ್ಟೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗ ಹಾಗೂ ಗೃಹ ರಕ್ಷಕ ದಳ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು