ಪಟ್ಟಣದ ವಲಯದಲ್ಲಿ ಪರಿಸರ ಗಿಡಗಳನ್ನು ನೆಟ್ಟು – ನೀರು ಹರಿಸಿದ ಶಾಸಕರು.
ಮೊಳಕಾಲ್ಮುರು ಜೂ.10

ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕು ಆಡಳಿತ ಪಟ್ಟಣ ಪಂಚಾಯಿತಿ ಪ್ರಾದೇಶಿಕ ವಲಯ ಅರಣ್ಯ ಸಾಮಾಜಿಕ ಅರಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಟ್ಟಣ ಪಂಚಾಯತಿ ಅಧ್ಯಕ್ಷರು ಸದಸ್ಯರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು

