ಮಹಿಳೆಯರ ಸ್ವಾವಲಂಬನೆಯ ಕನಸಿಗೆ – ಕಾಂಗ್ರೆಸ್ ಸರ್ಕಾರದ ಶಕ್ತಿ ನೆರವಾಗಿದೆ.
ಮೊಳಕಾಲ್ಮುರು ಜು.15

ತಾಲೂಕು ಪಂಚಾಯತಿ ಆವರಣದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಶಕ್ತಿ ಯೋಜನೆಯ ಮೂಲಕ 500 ಕೋಟಿ ದಾಖಲೆಯ ಸಂಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.’ಶಕ್ತಿʼ ಯೋಜನೆ ಜಾರಿಯಾದ ದಿನದಿಂದ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಕರ್ನಾಟಕ ರಾಜ್ಯದಲ್ಲಿರುವ ದೇವಸ್ಥಾನಗಳು.ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿ ದಾಖಲೆ ಬರೆದಿದೆ. ಇದು ಗ್ಯಾರಂಟಿ ಯೋಜನೆ ಯೊಂದರ ಯಶಸ್ಸಿಗೆ ಹಿಡಿದ ಕೈಗನ್ನಡಿ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು