ಜಿಲ್ಲಾ ಪತ್ರಕರ್ತರ ಪ್ರಶಸ್ತಿ ಪುರಸ್ಕೃತ – ಭೀರಪ್ಪ ಹೊಸೂರಗೆ ಸನ್ಮಾನಿಸಿ ಗೌರವಿಸಿದರು.
ಇಂಡಿ ಜು.23

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ನೀಡಿರುವ ಜಿಲ್ಲಾ ಪತ್ರಕರ್ತರ ಪ್ರಶಸ್ತಿ ಪಡೆದ ಪತ್ರಕರ್ತ ಭೀರಪ್ಪ ಹೊಸೂರ ಅವರನ್ನು ವಿಜಯಪುರ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಧಾನೇಶ ಕಲಕೇರಿ, ಶರಣಗೌಡ ಬಿರಾದಾರ, ಭಾಗೇಶ ಕಡಣಿ, ಇವರು ಸನ್ಮಾನಿಸಿ ಗೌರವಿಸಿದರು ಎಂದು ವರದಿಯಾಗಿದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಶಿವಾನಂದ.ಬಿ.ಹರಿಜನ.ಇಂಡಿ