ಆಗಸ್ಟ್ 17 ಕ್ಕೆ ರಂಗೇನ ಹಳ್ಳಿಯಲ್ಲಿ – ವಿಶೇಷ ಸತ್ಸಂಗ.
ಹಿರಿಯೂರು ಆ.13





ಚಳ್ಳಕೆರೆ ತಾಲೂಕಿನ ರಂಗೇನಹಳ್ಳಿ ಗ್ರಾಮದ ಶ್ರೀರಾಮಕೃಷ್ಣ ಸೇವಾಶ್ರಮದ ಆವರಣದಲ್ಲಿ ಆಗಸ್ಟ್ 17 ರ ಭಾನುವಾರ ಬೆಳಗ್ಗೆ 10.30 ರಿಂದ ಹೊಸಪೇಟೆಯ ಶ್ರೀರಾಮಕೃಷ್ಣ ಗೀತಾಶ್ರಮದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಸುಮೇಧಾನಂದಜೀ ಮಹಾರಾಜ್ ಅವರಿಂದ ವಿಶೇಷ ಭಗವನ್ನಾಮ ಸಂಕೀರ್ತನಾ ಕಾರ್ಯಕ್ರಮ ನಡೆಯಲಿದ್ದು ಈ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಕರಿಬಸವೇಶ್ವರ ಸ್ವಾಮಿಯ ಆರಾಧಕರಾದ ಐಮಂಗಲದ ಬುಡೇನ್ ಸಾಬ್, ರಂಗೇನಹಳ್ಳಿ, ಮದ್ದಿಹಳ್ಳಿ ಹಾಗೂ ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರು ಭಾಗವಹಿಸಲಿದ್ದಾರೆ ಎಂದು ಶ್ರೀರಾಮಕೃಷ್ಣ ಸೇವಾಶ್ರಮದ ಮುಖ್ಯಸ್ಥರಾದ ಶ್ರೀಜಾಕೀರ್ ಹುಸೇನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.