ಧರ್ಮ ರಕ್ಷಣೆಗಾಗಿ ಧರ್ಮಸ್ಥಳ – ಧರ್ಮ ಯುದ್ದ.
ಸಿಂದಗಿ ಆ.30





ಇಂದು ಸಿಂದಗಿ ನಗರದಲ್ಲಿ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್.ಐ.ಎ ತನಿಖೆಗೆ ವಹಿಸ ಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದರು ಸನ್ಮಾನ್ಯ ಶ್ರೀ ರಮೇಶ್ ಜಿಗಜಿಣಗಿ ಮಾಜಿ ಶಾಸಕರಾದ ರಮೇಶ್ ಬೂಸನೂರ್ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಾಹಪುರ.

ಮಂಡಲ ಅಧ್ಯಕ್ಷರಾದ ಸಂತೋಷ್ ಡಂಬಳ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ Iranna Ravoor ಹಾಗೂ ಮಳುಗೌಡ Suresh Biradar ರಮೇಶ ಮಸಿಬಿನಾಳ ಸಿದ್ದು ಬುಳ್ಳಾ ಅಶೋಕ ಅಲ್ಲಾಪುರ್ ತಾಲೂಕ ಪ್ರಧಾನ ಕಾರ್ಯದರ್ಶಿಗಳು ಮೋರ್ಚಾ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ತಾಲೂಕು ಪಂಚಾಯಿತಿ ಬಿಜೆಪಿ ಪದಾಧಿಕಾರಿಗಳು, ಹಿಂದೂಪರ ಸಂಘಟನೆ ಕಾರ್ಯಕರ್ತರು, ಧರ್ಮಸ್ಥಳ ಸೇವಾ ಸಂಘದ ಮಹಿಳಾ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ.ಹಿರೇಮಠ.ಆಲಮೇಲ