ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ – ಭೂಮಿ ಪೂಜೆ ನೆರವೇರಿಸಿದರು.
ಮೊಳಕಾಲ್ಮುರು ಸ.11





11/9/2025 ರಂದು ಇಂದು ಮೊಳಕಾಲ್ಮೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿದರು.ದೇವಸಮುದ್ರ :-₹1ಕೋಟಿ 50 ಲಕ್ಷದಲ್ಲಿ ದೇವಸಮುದ್ರ ಕ್ರಾಸ್ ನಿಂದ ಆಂಧ್ರ ಗಡಿಯ ವರೆಗೆ ರಸ್ತೆ ಅಭಿವೃದ್ಧಿ.ಮುರುಡಿ :-₹1ಕೋಟಿ 50ಲಕ್ಷದಲ್ಲಿ ಮುರುಡಿ ಗ್ರಾಮ ದಿಂದ ಆಂಧ್ರ ಗಡಿಯ ವರೆಗೆ ರಸ್ತೆ ಅಭಿವೃದ್ಧಿ.ಕೋನಾಪುರ :-₹28.90ಲಕ್ಷ ವೆಚ್ಚದಲ್ಲಿ ಕೋನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎರಡು ಕೊಠಡಿ ಕಾಮಗಾರಿಗಳಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು