ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನಗಳಿಸಿ – ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಹಿರೇ ಹೆಗ್ಡಾಳ್ ಸ.13

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಿರೇ ಹೆಗ್ಡಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯು ನಿನ್ನೆ ನಡೆದ ಕೂಡ್ಲಿಗಿ ತಾಲೂಕಿನ ವಲಯ ಮಟ್ಟದ ಪ್ರಾಥಮಿಕ ಕ್ರೀಡಾಕೂಟದ ವಿಭಾಗದ ಬಾಲಕಿಯರು ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರಾಘವೇಂದ್ರ.ಬಿ.ಸಾಲುಮನೆ.ಕೂಡ್ಲಿಗಿ