ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ – ಸಾರ್ವಜನಿಕರ ಸಹಕರಿಸಲು ಕೋರಿದೆ.
ದೇವರ ಹಿಪ್ಪರಗಿ ಸ.19





ದಿನಾಂಕ: 20.09.2025 ರಂದು 110/11 ಕೆವಿ ದೇವರ ಹಿಪ್ಪರಗಿ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವು ದರಿಂದ, 110/11 ಕೆವಿ ದೇವರ ಹಿಪ್ಪರಗಿ ವಿದ್ಯುತ್ ವಿತರಣಾ ಉಪ-ಕೇಂದದ್ರ ಎಲ್ಲಾ 11 ಕೆವಿ ಫೀಡರ್‌ಗಳ ಎನ್.ಜಿ.ವಾಯ್ ಮತ್ತು ಐ.ಪಿ ಫೀಡರ್‌ಗಳು ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಮತ್ತು 33/11 ಕೆವಿಲ್ಲಿ ಕೋರವಾರ & ಕಡ್ಡವಾಡ ವಿದ್ಯುತ್ ವಿತರಣಾ ಉಪ-ಕೇಂದ್ರದಿಂದ ಹೋರ ಹೋಗುವ ಎಲ್ಲಾ 11 ಕೆವಿ ಫೀಡರ್‌ಗಳು ದಿನಾಂಕ 20.09.2025 ರಂದು ಬೆಳ್ಳಿಗ್ಗೆ 10:00 AM ರಿಂದ 05:00 PM ಗಂಟೆಯ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು. ಸದರಿ ಮಾರ್ಗಗಳ ಮೇಲೆ ಬರುವ ಎಲ್ಲಾ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸ ಬೇಕಾಗಿ ಹೆಸ್ಕಾಂನ ಸಹಾಯಕ ಕಾರ್ಯನಿವಾಹಕ ಅಭಿಯಂತರರು (ವಿ) ಹೆಸ್ಕಾಂ, ದೇವರ ಹಿಪ್ಪರಗಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಮ್.ಬಿ ಮನಗೂಳಿ ತಾಳಿಕೋಟೆ