ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ – ಭಾಗಿಯಾದ ಶಾಸಕರು.
ಜೆ.ಬಿ ಹಳ್ಳಿ ಅ.01





ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ 30/9/2025 ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಜೆ.ಬಿ ಹಳ್ಳಿ ಗ್ರಾಮ ಪಂಚಾಯಿತಿ ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ನೀರಿನ ಸೌಲಭ್ಯ ಚರಂಡಿ ಸ್ವಚ್ಛತೆ ವಿದ್ಯುತ ದೀಪ ವ್ಯವಸ್ಥೆ ಮನೆ ಇಲ್ಲದವರಿಗೆ ಮನೆಗಳು ಅವರಿಗೆ ಕಲ್ಪಿಸಬೇಕೆಂದು ಎನ್.ವೈ ಗೋಪಾಲಕೃಷ್ಣ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಮುಖಂಡರು ಅಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನೆಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು