ಪೋಲಿಸ್ ಠಾಣೆಯಲ್ಲಿ ವಿಜಯ ದಶಮಿ ಪ್ರಯುಕ್ತ – ಆಯುಧ ಪೂಜೆ ಜರುಗಿತು.
ಕಲಕೇರಿ ಅ.01





ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ಪೊಲೀಸ್ ಠಾಣೆಯಲ್ಲಿ ವಿಜಯ ದಶಮಿ ಆಯುಧ ಪೂಜೆಯು ಬಹಳ ಸಂಭ್ರಮದಿಂದ ಕಲಕೇರಿ ಪೊಲೀಸ್ ಠಾಣೆಯ ಪಿ.ಎಸ್.ಐ. ಸುರೇಶ್ ಮಂಟೂರ್ ಇವರ ನೇತೃತ್ವದಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿಯವರು ಸೇರಿ ಬಹಳ ವಿಜೃಂಭಣೆಯಿಂದ ಆಯುಧ ಪೂಜೆ ಸಲ್ಲಿಸಿದರು. ಸಮಸ್ತ ನಾಡಿನ ಜನತೆಗೆ ಆಯುಧ ಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನೆಲ್:ಎಮ್.ಬಿ ಮನಗೂಳಿ.ತಾಳಿಕೋಟೆ