ನವರಾತ್ರಿ ಪ್ರಯುಕ್ತ ಸಾಮೂಹಿಕ ಶ್ರೀದೇವಿಸ್ತುತಿ – ಪಾರಾಯಣ ಮತ್ತು ವಿಶೇಷ ಭಜನಾ ಕಾರ್ಯಕ್ರಮ.
ಚಳ್ಳಕೆರೆ ಅ.05





ನಗರದ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಭ್ರಮರಂಭಾ ಮಂಜುನಾಥ ಅವರ ಜಯಲಕ್ಷ್ಮೀ ಲೇಔಟ್ ನ ಶ್ರೀಗುರು ತಿಪ್ಪೇರುದ್ರಸ್ವಾಮಿ ನಿವಾಸದಲ್ಲಿ “ನವರಾತ್ರಿ” ಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಾರಾಯಣ ಮತ್ತು ದೇವಿ ಭಜನೆಗಳು ಹಾಗೂ ಶ್ರೀಮತಿ ಭ್ರಮರಂಭಾ ಮಂಜುನಾಥ, ಎಂ ಗೀತಾ ನಾಗರಾಜ್, ಉಷಾ ಶ್ರೀನಿವಾಸ್ ಅವರಿಂದ ಬಸವಣ್ಣನವರ ಕುರಿತ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಈ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಗೀತಾ ಶ್ರೀನಿವಾಸ್,ಭಾರತಿ, ಆಶಾ, ಇಂದ್ರಮ್ಮ, ಜಿ.ಯಶೋಧಾ ಪ್ರಕಾಶ್, ವಿಜಯಲಕ್ಷ್ಮೀ, ಕವಿತಾ ಗುರುಮೂರ್ತಿ, ಕೆ.ಎಸ್ ವೀಣಾ, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ವೀರಮ್ಮ ಬಸವರಾಜ, ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸದ್ಭಕ್ತರು ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.