🔔🚨 ಬಿಗ್ ಬ್ರೇಕಿಂಗ್! – ಸಾರ್ಥಕ ಜನ್ಮದಿನಾಚರಣೆ 🚨🔔ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಮಂಜುನಾಥ್ ಭಂಡಾರಿ ಜನ್ಮದಿನ, ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ – ಹಣ್ಣು ಹಂಪಲು ವಿತರಣೆ..!
ಕುಂದಾಪುರ ಅ.14





ಕಾಂಗ್ರೆಸ್ ಮುಖಂಡರು, ವಿಧಾನ ಪರಿಷತ್ ಶಾಸಕರು ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರು ಮತ್ತು ಮೈಸೂರು ವಿಭಾಗದ ಉಸ್ತುವಾರಿಗಳಾದ ಶ್ರೀ ಮಂಜುನಾಥ್ ಭಂಡಾರಿ ಅವರ ಜನ್ಮದಿನೋತ್ಸವದ ಪ್ರಯುಕ್ತ ಕುಂದಾಪುರದಲ್ಲಿ ಸಾರ್ಥಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕುಂದಾಪುರ ಯುವ ಕಾಂಗ್ರೆಸ್ ವತಿಯಿಂದ ಅಧ್ಯಕ್ಷರಾದ ಇಚ್ಚಿತರ್ಥಾ ಶೆಟ್ಟಿ ಅವರ ನೇತ್ರತ್ವದಲ್ಲಿ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮತ್ತು ಒಳರೋಗಿಗಳಿಗೆ ಹಣ್ಣು ಹಂಪಲು ಹಂಚಲಾಯಿತು. ಇದು ಸಮಾಜಮುಖಿ ಕಾರ್ಯಕ್ರಮವಾಗಿ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಹಲವಾರು ಪ್ರಮುಖ ಕಾಂಗ್ರೆಸ್ ಮುಖಂಡರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಮುಖರ ವಿವರ ಹೀಗಿದೆ.

ಕುಂದಾಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು: ದೇವಕಿ ಸಣ್ಣಯ್ಯ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು: ವಿನೋದ್ ಕ್ರಾಸ್ತಾ ಪುರಸಭಾ ನಾಮನಿರ್ದೇಶನ ಸದಸ್ಯರು: ಅಶೋಕ್ ಸುವರ್ಣ ಮತ್ತು ಸುನೀಲ್ ಪೂಜಾರಿ ಕೋಡಿ ಗ್ರಾಮ ಪಂಚಾಯತ್ ಸದಸ್ಯರು: ಗೀತಾ ಎಸ್ ಆನಗಳ್ಳಿ, ರೋಶನ್ ಬರೆಟ್ಟೊ ಹಂಗಳೂರು, ಅಶೋಕ್ ಭಂಡಾರಿ ಕೋಣಿ ಕೋಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು: ಸೌಮ್ಯ ಮೋಗವೀರ ಆನಗಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು: ಸವಿತಾ ಬಿಲ್ಲವ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು: ಆಶಾ ಕರ್ವೆಲ್ಲೋ, ನಿತಿನ್ ಕೋಣಿ, ಇರ್ಷಾದ್ ಗೋಪಾಡಿ, ಜೋಸೆಫ್ ರೆಬೆಲ್ಲೋ ಆನಗಳ್ಳಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ: ರಕ್ಷೀತ್ ಶೆಟ್ಟಿ ಇತರ ಮುಖಂಡರು: ಡೆನಿಸ್ ಕೋತಾ ಹಂಗಳೂರು, ಕುಂದಾಪುರ ಬ್ಲಾಕ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಮುನಾಫ್ ಕೋಡಿ, ಮುಖಂಡರಾದ ಸಲಾಂ ತೆಕ್ಕಟ್ಟೆ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ (ಇವರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು), ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ ಹೇರಿಕುದ್ರು ಅವರು ಹಾಗೂ ಇತರ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಮಾಜ ಮುಖಿ ಕಾರ್ಯಕ್ರಮದ ಮೂಲಕ ಶ್ರೀ ಮಂಜುನಾಥ್ ಭಂಡಾರಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವರದಿ:ಆರತಿ.ಗಿಳಿಯಾರು.ಉಡುಪಿ