ಡಾ, ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ – ಭೂಮಿ ಪೂಜೆ ನೆರವೇರಿಸಿದ ಶಾಸಕರು.
ಮೊಳಕಾಲ್ಮುರು ಅ.16





15.10.2025 ರಂದು ಮೊಳಕಾಲ್ಮೂರು ಪಟ್ಟಣದಲ್ಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ₹2 ಕೋಟಿ ವೆಚ್ಚದಲ್ಲಿ ಡಾ, ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸದರು. ಸುಮಾರು ವರ್ಷಗಳಿಂದಲೂ ಬೇಡಿಕೆಯಾದ ಯೋಜನೆ ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ ಜಗದೀಶ್ ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಹಾಗೂ ಡಿ.ಎಸ್.ಎಸ್ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಭಾಗವಹಿಸಿದ್ದರು ಮತ್ತು ಖಾದರ್ ಟಿ.ಕೆ ಕಲೀಮುಲ್ಲಾ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ತಾಲೂಕು ಮಟ್ಟದ ಅಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು