“ಪೋಲಿಸ್ ಸಾರ್ವಜನಿಕ ಪತ್ರಿಕಾ ಪ್ರಕಟಣೆ”…..

ಇಂದು ದಿನಾಂಕ : 07/11/2025 ರಂದು ಬಾಗಲಕೋಟೆ ಜಿಲ್ಲೆಯಾದ್ಯಂತ ರೈತರು ಕಬ್ಬು “ಸೂಕ್ತ ಬೆಲೆ” ನಿಗದಿ ಮಾಡುವ ಸಲುವಾಗಿ ಹಲವಾರು ರಸ್ತೆಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡುವ ಬಗ್ಗೆ ಮಾಹಿತಿ ಬಂದಿದ್ದು, ಆದ್ದರಿಂದ ಸಾರ್ವಜನಿಕರು ಅನಿವಾರ್ಯ & ತುರ್ತು ಸಂದರ್ಭಗಳನ್ನು ಹೊರತು ಪಡಿಸಿ ರಸ್ತೆಯಲ್ಲಿ ವಾಹನ ಸಂಚಾರವನ್ನು ಕಡಿಮೆ ಗೊಳಿಸಲು ಕೋರಲಾಗಿದೆ.
ಪೊಲೀಸ್ ಅಧೀಕ್ಷಕರು, ಬಾಗಲಕೋಟೆ ಜಿಲ್ಲೆ

