ಗೀತಾ ಜಯಂತಿ ಪ್ರಯುಕ್ತ ಡಿಸೆಂಬರ್ 7 ರಂದು ಶ್ರೀಮದ್ ಭಗವದ್ಗೀತಾ – ಕಂಠಪಾಠ ಸ್ಪರ್ಧೆ.
ಚಳ್ಳಕೆರೆ ನ.10

ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನ ಮತ್ತು ನಾಗ ಸಿಂಹಾದ್ರಿ ಚಾರಿಟೀಸ್ ನ ಸಹಯೋಗದಲ್ಲಿ “ಗೀತಾ ಜಯಂತಿ” ಯ ಪ್ರಯುಕ್ತ ಶ್ರೀಮದ್ ಭಗವದ್ಗೀತೆಯ ಮೂರನೇ ಅಧ್ಯಾಯವಾದ “ಕರ್ಮಯೋಗ” ದ ಮೊದಲ ಇಪ್ಪತ್ತು ಶ್ಲೋಕಗಳ ಕಂಠಪಾಠ ಸ್ಪರ್ಧೆಯನ್ನು ಡಿಸೆಂಬರ್ 7 ರಂದು ನರಹರಿ ನಗರದ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು ಈ ಸ್ಪರ್ಧೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು. 7204351903, 8073794768, ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ನೋಂದಾಯಿಸುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಡಾ, ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

