ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ – ಬಿರಾದಾರ್ ನೇಮಕ.
ಮುದ್ದೇಬಿಹಾಳ ನ.12

ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ವರ್ತಕ ಮಲ್ಲನಗೌಡ ಸಂಗನಗೌಡ ಬಿರಾದಾರ (ಕುಂಟೋಜಿ) ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಸನ್ 2025-26 ನೇ. ಸಾಲಿಗೆ ಆಡಳಿತ ಮಂಡಳಿ ಸಭೆಗೆ ಆಹ್ವಾನಿತ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಉದಯ್ ರೇವಣಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ ಸಂಕನಾಳ ಮುದ್ದೇಬಿಹಾಳ

