ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಬೆಂಗಳೂರು ರಾಜ್ಯ ಘಟಕ ದಿಂದ – ಉಮೇಶ್ ನಾಯಕ್ ಅವರನ್ನು ದಾವಣಗೆರೆ ತಾಲೂಕ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ದಾವಣಗೆರೆ ನ.13

ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ದಾವಣಗೆರೆ ಜಿಲ್ಲಾ ಘಟಕ ನೂತನವಾಗಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 16/11/2025 ನೇ. ಭಾನುವಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಂಜಾರರ ಸಾಹಿತಿಗಳು ಅಧ್ಯಕ್ಷರು ಬಂಜಾರ ಸಮಾಜದ ಮುಖಂಡರು ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ದಾವಣಗೆರೆಯ ಜಿಲ್ಲೆಯ ಖ್ಯಾತ ಜಾನಪದ ಕಲಾವಿದರು ಚಿನ್ನಸಮುದ್ರ ಉಮೇಶ್ ನಾಯಕ್ ಇವರಿಗೆ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಬೆಂಗಳೂರು ರಾಜ್ಯ ಘಟಕ ದಿಂದ ದಾವಣಗೆರೆ ತಾಲೂಕು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

