ಶ್ರೀನರಹರಿ ಸೇವಾ ಪ್ರತಿಷ್ಠಾನ ದಿಂದ – ಡಾ, ಎಂ.ಆರ್ ಜಯರಾಮ್ ಗೆ ಸನ್ಮಾನ.
ಚಳ್ಳಕೆರೆ ನ.17


ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನ ಮತ್ತು ನಾಗ ಸಿಂಹಾದ್ರಿ ಚಾರಿಟೀಸ್ ನ ವತಿಯಿಂದ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2025 ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರುಸ್ಕೃತರಾದ ಬೆಂಗಳೂರಿನ ಎಂ.ಎಸ್ ರಾಮಯ್ಯ ಸಂಸ್ಥೆಯ ಅಧ್ಯಕ್ಷರಾದ ಡಾ, ಎಂ.ಆರ್ ಜಯರಾಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಸನ್ಮಾನ ಸಮಾರಂಭದಲ್ಲಿ ಶ್ರೀನರಹರಿ ಸದ್ಗುರು ಆಶ್ರಮದ ಅಧ್ಯಕ್ಷರಾದ ಪೂಜ್ಯ ವೈ ರಾಜಾರಾಮ್ ಗುರುಗಳು, ವೈ ನರಹರಿ, ವಿಶ್ವಬ್ಯಾಂಕ್ ನ ಶ್ರೀಧರ, ಬಿ.ಸಿ ಸಂಜೀವಮೂರ್ತಿ, ಮಾಕಂ ಶ್ರೀನಿವಾಸಲು, ವೆಂಕಟೇಶಮೂರ್ತಿ, ಸತೀಶ್ ಕುಮಾರ್, ರಾಮಚಂದ್ರಪ್ಪ, ಮಲ್ಲಿಕಾರ್ಜುನಪ್ಪ, ಯತೀಶ್ ಎಂ ಸಿದ್ದಾಪುರ, ದೇವರಾಜರೆಡ್ಡಿ, ರೇವಣಸಿದ್ದಪ್ಪ,ಮಾರುತಿ, ರಾಜೇಶ್ವರಿ ರಾಜಾರಾಮ್, ಪದ್ಮಶ್ರೀ,ಬಾಬು ಸೇರಿದಂತೆ ನರಹರಿ ಸದ್ಗುರು ಆಶ್ರಮದ ಸದ್ಭಕ್ತರು ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

