ಶ್ರೀ ಶಾರದಾಂಬೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ – ಸವಿ ರುಚಿಯಾದ ಭೋಜನದೂಟ ಜರುಗಿತು.
ಅಂಜುಟಗಿ ಡಿ.09

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ ಗ್ರಾಮದ ಉತ್ತಮ ಪರಿಸರ ಮಡಿಲಿನ ವಾತಾವರಣದಲ್ಲಿರುವ ಶ್ರೀ ಶಾರದಾಂಬೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಾಲಾಗಿ ಕೂಡಿಸಿ ಬೆಳಿಗ್ಗೆ ವಿಶೇಷವಾಗಿ ಉತ್ತಮ ಗುಣಮಟ್ಟದ ಮಸಾಲಿ ಅನ್ನ.

ಶಿರಾ, ಉಪ್ಪೀಟು, ಹಾಗೂ ಬಾಳೆ ಹಣ್ಣುಗಳನ್ನು ನೀಡಿ ಉಣ ಬಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಉಣ ಬಡಿಸುವಲ್ಲಿ ಹೆಚ್ಚಿನ ಆಸಕ್ತಿ ವಹಿಸಿದರು ಎಂದು ವರದಿಯಾಗಿದೆ.
ಜಿಲ್ಲಾ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ. ಹರಿಜನ ಇಂಡಿ

