ಫೆಬ್ರವರಿ 19 ರಂದು ಶ್ರೀರಾಮಕೃಷ್ಣರ – ಜಯಂತ್ಯುತ್ಸವ ಆಚರಣೆ.

ಚಳ್ಳಕೆರೆ ಫೆ.18

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಫೆಬ್ರವರಿ 19 ರ ಗುರುವಾರ ಸಂಜೆ 5:30 ರಿಂದ ಶ್ರೀರಾಮಕೃಷ್ಣ ಪರಮಹಂಸರ 191 ನೇ. ಜಯಂತ್ಯುತ್ಸವದ ಪ್ರಯುಕ್ತ ವಿಶೇಷ ಭಜನೆ,108 ಶ್ರೀರಾಮಕೃಷ್ಣರ ನಾಮಸ್ಮರಣೆ ಜರುಗುವುದು.

ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ ವಿಶೇಷ ಪ್ರವಚನ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಶಾರದಾಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button