ಬಸವತತ್ವ ಚಿಂತಕಿ – ಡಿ.ಶಬ್ರಿನಾ ಮಹಮದ್ ಅಲಿ.

ಚಳ್ಳಕೆರೆ ಮಾ.17

ಇವರು ಬೆಂಗಳೂರಿನಿಂದ ಬೀದರ್ ವರೆಗೂ ವಿವಿಧ ಜಿಲ್ಲೆಗಳಲ್ಲಿ ಬಸವತತ್ವ ಕುರಿತು ಅನುಭಾವ ನೀಡಿದ್ದಕ್ಕಾಗಿ & ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಘಟಕ ಚಳ್ಳಕೆರೆ ಇವರು, ದಿನಾಂಕ ೧೬/೦೩/೩೦೩೬ ರಂದು ಬಸವೇಶ್ವರ ಶಾಲಾ ಆವರಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ‘ಮಹಿಳಾ ಸಾಧಕಿ’ ಎಂದು ಗುರುತಿಸಿ ಸನ್ಮಾಸಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕು ಘಟಕದ ಅಧ್ಯಕ್ಷರಾದ ಕಿರಣ್ ಶಂಕರ್, ಉಪಾಧ್ಯಕ್ಷರಾದ ಭಾಗ್ಯ, ಶಾಂತಾ, ಲೇಖಕಿ ಗೀತಾ ನಾಗರಾಜ್ ಮತ್ತಿರರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button