ಡಾ, ಬಿ.ಆರ್ ಅಂಬೇಡ್ಕರ್ ಗ್ರಂಥಾಲಯಕ್ಕೆ – ಸದ್ಗ್ರಂಥಗಳ ಕೊಡುಗೆಯಾಗಿ ನೀಡಿದ ಯತೀಶ್.ಎಂ ಸಿದ್ದಾಪುರ.
ಚಳ್ಳಕೆರೆ ಮಾ.24

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶಿಕ್ಷಕಿ ಮತ್ತು ಸಾಹಿತಿ ಡಿ.ಶಬ್ರಿನಾ ಮಹಮದ್ ಅಲಿ ಅವರ ಕನ್ನಡ ಕೌಸ್ತುಭ ನಿವಾಸದಲ್ಲಿರುವ ಡಾ, ಬಿ.ಆರ್.ಅಂಬೇಡ್ಕರ್ ಗ್ರಂಥಾಲಯಕ್ಕೆ ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಅವರು ದಿವ್ಯತ್ರಯರ ಭಾವ ಚಿತ್ರ ಮತ್ತು ವಿವಿಧ ಉಪಯುಕ್ತ ಸದ್ಗ್ರಂಥಗಳನ್ನು ಕೊಡುಗೆಯಾಗಿ ನೀಡಿದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.
