ಬಕ್ರೀದ್ ಹಬ್ಬದ ಪ್ರಯುಕ್ತ – ಎಲ್ಲರಿಗೂ ಈದ್ ಮುಬಾರಕ್.

ಕಲಕೇರಿ ಮೇ.28

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ದಿನಾಂಕ:-28/5/2026 ಗುರುವಾರ ಬಕ್ರೀದ್ ಹಬ್ಬವನ್ನು ಎಲ್ಲಾ ಮುಸ್ಲಿಂ ಬಾಂಧವರು ಒಂದಾಗಿ ಈದ್ಗಾ ಮೈದಾನದಲ್ಲಿ ಹಬ್ಬವನ್ನು ಆಚರಣೆ ಮಾಡಿದರು.

ಕಲಕೇರಿ ಗ್ರಾಮದಲ್ಲಿ ಶಾಂತಿ ರೀತಿಯಿಂದ & ಪ್ರೀತಿ ಮಾನವೀಯತೆ ಎಲ್ಲದಕ್ಕಿಂತಲೂ ದೊಡ್ಡದು ಎಂದು ಎಲ್ಲಾ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಆಚರಣೆ ಮಾಡಿದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button