ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು – ಜೂನ್ 30 ಕೊನೆಯ ದಿನ.

ಚಳ್ಳಕೆರೆ ಜೂ.24

ನಗರದ ಹೊರ ವಲಯದ ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನದಿಂದ ಪರಮ ಪೂಜ್ಯ ಬ್ರಹ್ಮಶ್ರೀ ಸಿಂಹಾದ್ರಿ ಸದ್ಗುರುಗಳ 106 ನೇ. ಜನ್ಮದಿನೋತ್ಸವದ ಪ್ರಯುಕ್ತ 2025-2026 ನೇ. ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ‌ ಚಳ್ಳಕೆರೆ ನಗರ ಹಾಗೂ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು.

ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇದೇ ಜೂನ್ 30 ಕೊನೆಯ ದಿನವಾಗಿರುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ -97413 22399, 8296650015 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ಡಾ‌, ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button