ಮೊಳಕಾಲ್ಮುರು ಕ್ಷೇತ್ರದ ಅಭಿವೃದ್ಧಿಯೇ – ನಮ್ಮ ಸಂಕಲ್ಪ.
ಮೊಳಕಾಲ್ಮುರು ಜು.05

ಮೊಳಕಾಲ್ಮೂರು ಕ್ಷೇತ್ರದ ರೈತರ ಏಳಿಗೆಗಾಗಿ ಶ್ರಮಿಸುತ್ತಿರುವ ಅಭಿವೃದ್ಧಿಯ ಹರಿಕಾರರು ಎನ್.ವೈ ಗೋಪಾಲಕೃಷ್ಣ ಶಾಸಕರು…..
ಜಿಲ್ಲಾ ಪಂಚಾಯತ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ, ಜಿ.ಪರಮೇಶ್ವರ್ ಅವರೊಂದಿಗೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ. ಗೋಪಾಲಕೃಷ್ಣ ಅವರು ಭಾಗವಹಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ, ಕುಡಿಯುವ ನೀರು, ರಸ್ತೆ, ನೀರಾವರಿ ಹಾಗೂ ವಿವಿಧ ಅಭಿವೃದ್ಧಿ ಮತ್ತು ಮಳೆ ಬಾರದೆ ರೈತರು ಕಂಗಲಾಗಿರುವ ಬಯಲು ಸೀಮೆ ಮೊಳಕಾಲ್ಮೂರು ತಾಲೂಕಿನ ರೈತರು ಭೂಮಿಯನ್ನೇ ನಂಬಿ ಬದುಕುತ್ತಿರುವ.

ಜಿಲ್ಲಾ ಪಂಚಾಯತ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ, ಜಿ. ಪರಮೇಶ್ವರ್ ಅವರೊಂದಿಗೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಭಾಗವಹಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ, ಕುಡಿಯುವ ನೀರು, ರಸ್ತೆ, ನೀರಾವರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ರೈತರಿಗೆ ಒಂದು ತಿಂಗಳು ಮಳೆ ಬಾರದೆ ಸರ್ಕಾರಕ್ಕೆ ಮುನ್ನೆಚ್ಚರಿಕೆ ಕೊಟ್ಟು ಶಾಸಕರು ಅದೇ ರೀತಿಯಾಗಿ ಉಪ ಮುಖ್ಯಮಂತ್ರಿಗಳು ಜಿ ಪರಮೇಶ್ವರ್ ಇವರು ಒಂದೊಂದು ಜಿಲ್ಲೆಗೆ ಐದು ಕೋಟಿ ಬರ ನಿರ್ವಹಣೆ ಮತ್ತು ಪ್ರವಾಹ ವಿಕೋಪ ನಾಗರಿಕರಿಗೆ ಅನುಕೂಲವಾಗಲೆಂದು ಸರ್ಕಾರ ಜಿಲ್ಲಾಧಿಕಾರಿಗಳಿಗೆ 5 ಕೋಟಿ ರೂ ಅನುದಾನ ಬಿಡುಗಡೆ ಮಂಜೂರು ಮಾಡಿದೆ ರೈತರಿಗೆ ಬೆಳೆ ಪರಿಹಾರಗಳು ಮತ್ತು ಇನ್ಸುರೆನ್ಸ್ ಗಳು ಸರ್ಕಾರದಿಂದ ಮಂಜೂರು ಮಾಡಿಸ ಬೇಕೆಂದು ಮತ್ತು ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಎನ್.ವೈ ಗೋಪಾಲಕೃಷ್ಣ ಶಾಸಕರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ತಿಪ್ಪೇಸ್ವಾಮಿ. ಎಚ್. (ಮೀನಕೆರಿ) ಹೊಂಬಾಳೆ

