🚨BREAKING NEWS ಬ್ರೇಕಿಂಗ್ ನ್ಯೂಸ್,🚨ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರಿಗೆ, ಜನ್ಮ ದಿನದ ಸಂಭ್ರಮ – ಅಭಿಮಾನಿಗಳು, ಕಾರ್ಯಕರ್ತರಿಂದ ಶುಭಾಶಯಗಳ ಮಹಾಪೂರ..!

ಉಡುಪಿ ಜು.17

ಜಿಲ್ಲಾ ಕಾಂಗ್ರೆಸ್‌ನ ಕ್ರಿಯಾಶೀಲ ನಾಯಕ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಜನಪರ ಸೇವೆ ಸಲ್ಲಿಸುತ್ತಿರುವ ಶ್ರೀ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರು ಇಂದು ಜನ್ಮ ದಿನದ ಸಂಭ್ರಮದಲ್ಲಿದ್ದಾರೆ.

ಸಜ್ಜನ ರಾಜಕಾರಣಿ:-

ಮೃದು ಸ್ವಭಾವ ಹಾಗೂ ಸಮಾಜ ಮುಖಿ ಚಿಂತನೆಯ ಮೂಲಕ ಉಡುಪಿ ಜಿಲ್ಲೆಯ ರಾಜಕೀಯ ವಲಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕಿಶನ್ ಹೆಗ್ಡೆ ಅವರು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಜನಪರ ಹೋರಾಟಗಾರ:-

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿರುವ ಇವರು, ಕಾರ್ಯಕರ್ತರ ಪಾಲಿನ ನೆಚ್ಚಿನ ನಾಯಕರಾಗಿ ಹೊರ ಹೊಮ್ಮಿದ್ದಾರೆ.

ಶುಭಾಶಯಗಳ ಮಹಾಪೂರ:-

ಈ ವಿಶೇಷ ದಿನದಂದು, ನಾಡಿನಾದ್ಯಂತ ಇರುವ ಅವರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾಮಾಜಿಕ ಜಾಲ ತಾಣಗಳಲ್ಲಿ ಶುಭಾಶಯಗಳನ್ನು ಸುರಿಮಳೆಯನ್ನೇ ಹರಿಸುತ್ತಿದ್ದಾರೆ.

“ತಮಗೆ ದೇವರು ಆಯುರಾರೋಗ್ಯ, ಸುಖ, ಶಾಂತಿ ಮತ್ತು ಯಶಸ್ಸನ್ನು ಕರುಣಿಸಲಿ” ಎಂದು ಹಿತೈಷಿಗಳು ಪ್ರಾರ್ಥಿಸಿದ್ದಾರೆ.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button