ಕರ್ನಾಟಕ ರಾಜ್ಯದ ಜನಪ್ರಿಯ ನಿಕಟ ಪೂರ್ವ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ – ಜನ್ಮ ದಿನದ ಹಾರ್ದಿಕ ಶುಭಾಶಯಗಳು.
ಮೊಳಕಾಲ್ಮುರು ಆ.03

ನಾಡಿನ ಸಮಗ್ರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತಕ್ಕಾಗಿ ತಮ್ಮ ನಾಯಕತ್ವ ಇನ್ನಷ್ಟು ಬಲಿಷ್ಠವಾಗಲಿ. ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ, ಶಾಂತಿ ಮತ್ತು ಇನ್ನಷ್ಟು ಜನ ಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದು ಹಾರೈಸುತ್ತೇನೆ.
ಶ್ರೀ ಎನ್.ವೈ ಗೋಪಾಲಕೃಷ್ಣ ಶಾಸಕರು, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ. ಎಚ್ (ಮೀನಕೆರಿ) ಹೊಂಬಾಳೆ ಮೊಳಕಾಲ್ಮುರು

