ಬರದಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ – ಶಾಸಕರಿಂದ ಸಚಿವರು ಪರೀಶೀಲನೆ.
ಮೊಳಕಾಲ್ಮೂರು ಆ.11

ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ನೂತನ ಸಚಿವರಾದ ಶ್ರೀ ಟಿ.ರಘುಮೂರ್ತಿ ಅವರೊಂದಿಗೆ ಇಂದು ಮೊಳಕಾಲ್ಮೂರು ತಾಲೂಕಿನ ಹಾನಗಲ್ ಗ್ರಾಮಕ್ಕೆ ಭೇಟಿ ನೀಡಿ.
ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿ ರೈತರ ಅಹವಾಲುಗಳನ್ನು ಆಲಿಸಿದರು.
ರೈತರ ಸಂಕಷ್ಟಕ್ಕೆ ಸ್ಪಂದಿಸಿ, ಹಾನಿಯ ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಹಾಗೂ ಅರ್ಹ ರೈತರಿಗೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಸಂಕಷ್ಟಕ್ಕೆ ಸದಾ ಸ್ಪಂದಿಸುವುದು ನಮ್ಮ ಜನಪ್ರಿಯ ಶಾಸಕರ ಬದ್ಧತೆ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

