🇮🇳 80 ನೇ. ಸ್ವಾತಂತ್ರ್ಯ ದಿನಾಚರಣೆಯ – ಹಾರ್ದಿಕ ಶುಭಾಶಯಗಳು 🇮🇳
ಮೊಳಕಾಲ್ಮೂರು ಆ.16



ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಮಕ್ಕಳ ದೇಶ ಭಕ್ತಿ ಗೀತೆಗಳು ಹಾಗೂ ನೃತ್ಯಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
🇮🇳ಜೈ ಹಿಂದ್! 🇮🇳 ವಂದೇ ಮಾತರಂ! ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೇರಿ ಹೊಂಬಾಳೆ ಮೊಳಕಾಲ್ಮುರು

