ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮತ್ತು ಬಸ್ ಸ್ಟ್ಯಾಂಡ್ ಸಾರ್ವಜನಿಕರ ಅನುಕೂಲಕ್ಕಾಗಿ – ಶೀಘ್ರದಲ್ಲಿ ಉದ್ಘಾಟನೆ ಗೊಳ್ಳಲಿದೆ.

ಮೊಳಕಾಲ್ಮೂರು ಆ.16

ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರ ರಾಂಪುರದ ನಿವಾಸಕ್ಕೆ ಸಾರಿಗೆ ಇಲಾಖೆಯ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮೊಳಕಾಲ್ಮೂರು ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಹೊಸದಾಗಿ. ಬಸ್ ನಿಲ್ದಾಣ ಹಾಗೂ ಬಸ್ ಡಿಪೋ ಕುರಿತು ಚರ್ಚೆ ನಡೆಸಲಾಯಿತು.

ಸಣ್ಣಪುಟ್ಟ ಬಾಕಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣ ಗೊಳಿಸಿ, ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡು ಬಸ್ ನಿಲ್ದಾಣ ಹಾಗೂ ಬಸ್ ಡಿಪೋವನ್ನು ಶೀಘ್ರದಲ್ಲೇ ಸಾರ್ವಜನಿಕ ಸೇವೆಗೆ ಸದಾ ಸಿದ್ಧರಾಗಿರಬೇಕು ಆರಂಭಿಸುವಂತೆ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜನರ ಅನುಕೂಲವೇ ಮೊದಲ ಆದ್ಯತೆ. ಎಂದು ಬಯಸಿದ ಶಾಸಕರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button