ಶ್ರಾವಣ ಮಾಸದ ಪ್ರಯುಕ್ತ – ವಿಶೇಷ ಸತ್ಸಂಗ.
ಚಳ್ಳಕೆರೆ ಆ.26


ತ್ಯಾಗರಾಜ ನಗರದ ಶ್ರೀದತ್ತ ಮಂದಿರದಲ್ಲಿ ಶ್ರಾವಣ ಮಾಸದ ಮೂರನೇ ಶನಿವಾರದ ಪ್ರಯುಕ್ತ ಇದೇ ಆ.29 ರ ಸಂಜೆ 6 ಗಂಟೆ ಯಿಂದ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ವಿಶೇಷ ಭಜನೆ ಮತ್ತು ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ ವಿಶೇಷ ಪ್ರವಚನ, ಆರತಿ, ಅನ್ನಪ್ರಸಾದ ವಿನಿಯೋಗ ನಡೆಯಲಿದೆ ಎಂದು ಶ್ರೀದತ್ತಾತ್ರೇಯ ದೇವಸ್ಥಾನದ ಪ್ರಧಾನ ಅರ್ಚಕ ಬಾಲಾಜೀ ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

