ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ – ಪಕ್ಷಿಗಳಿಗೆ ನೀರು ಮತ್ತು ಕಾಳು ವ್ಯವಸ್ಥೆ.
ಚಳ್ಳಕೆರೆ ಸೆ.06


ನಗರದ ಹೊರ ವಲಯದ ಸಾಲು ಮರದ ತಿಮ್ಮಕ್ಕ ಪಾರ್ಕ್ ನಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಪಕ್ಷಿಗಳಿಗೆ ನೀರು ಮತ್ತು ವಿವಿಧ ಧಾನ್ಯಗಳ ವ್ಯವಸ್ಥೆ ಮಾಡುವ ವಿಶಿಷ್ಟ ಕಾರ್ಯಕ್ರಮವನ್ನು ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ, ವಿದ್ಯಾ ಐತಾಳ್, ಖಜಾಂಚಿ ಡಾ, ಕವಿತಾ ನಾಗೇಶ್, ಮೀರಾ ರಮೇಶ್, ನೀನಾ ವಿನಯಕುಮಾರ್, ನಳಿನಬಾಬು, ಯತೀಶ್ ಎಂ ಸಿದ್ದಾಪುರ, ಪತ್ರಕರ್ತ ಸುರೇಶ್ ಬೆಳಗೆರೆ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.
