ಶ್ರೀ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ – ವಲಯ ಮಟ್ಟದ ಕ್ರೀಡಾಕೂಟ ಜರುಗಿತು.
ಬಸರಕೋಡ ಸೆ.18

ಗ್ರಾಮದ ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದಿನಾಂಕ 13/09/2026 ರಂದು ಬಸರಕೋಡ ವಲಯ ಮಟ್ಟದ ಕ್ರೀಡಾಕೂಟ ಶ್ರೀ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಈ ಶಾಲೆಯ ಮಕ್ಕಳಾದ ಕುಮಾರಿ ದಾನಮ್ಮ ಮಾದರ 100 ಮೀಟರ್ ಓಟ-ದ್ವಿತೀಯ ಸ್ಥಾನ 4×100 ರೀಲೆ ಬಾಲಕೀಯರ ಪ್ರಥಮ ಸ್ಥಾನ ಖೋ ಖೋ ಬಾಲಕ ಬಾಲಕೀಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಹೊಬಳಿ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ.
ಮಕ್ಕಳಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಸದಸ್ಯರು ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ ಸಂಕನಾಳ ಮುದ್ದೇಬಿಹಾಳ

