ನಾಗಪುರ ದೀಕ್ಷಾ ಭೂಮಿಗೆ ತೆರಳುವ ಪರಿಶಿಷ್ಟರಿಗೆ ಆನ್ಲೈನ್ ಅರ್ಜಿ ಆಹ್ವಾನ.
ಹುನಗುಂದ ಸಪ್ಟೆಂಬರ್:23





2023-24 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರು ಬೌದ್ಧ ಧರ್ಮದ ದೀಕ್ಷಾ ಪಡೆದ ಭೂಮಿಗೆ ತೆರಳಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು,ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಲಿಂಕ್ hಣಣಠಿs://sತಿ.ಞಚಿಡಿ.ಟಿiಛಿ.iಟಿನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ದಿನಾಂಕ:2೦/೦9/2೦23 ರಿಂದ 1೦/1೦/2೦23 ಸಲ್ಲಿಸಬಹುದು ಎಂದು ಹುನಗುಂದ ಸಮಾಜ ಕಲ್ಯಾಣ ಇಲಶಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦8351-26೦583 ಸಂಪರ್ಕಿಸಿ.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ