ಇಂದು ರಾಂಪುರ ಎಲ್ಲಮ್ಮನ ಎಸ್ಟೇಟಿನಲ್ಲಿ ಶಾಸಕರ ಎನ್ ವೈ ಗೋಪಾಲಕೃಷ್ಣ ಹುಟ್ಟು ಹಬ್ಬ ಆಚರಿಸಲಾಯಿತು.

ರಾಂಪುರ ಜು.03

ಮೊಳಕಾಲ್ಮೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಶುಭ ಕೋರುವವರು ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ರಾಂಪುರ ಗ್ರಾಮ ಪಂಚಾಯಿತಿ ಶ್ರೀ ಎನ್ ವೈ ಗೋಪಾಲಕೃಷ್ಣ ಮಾನ್ಯ ಜನಪ್ರಿಯ ಶಾಸಕರು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಹಾಗೂ ಎನ್ ವೈ ಎಚ್ ಕುಟುಂಬದವರು ತಾಯಿ ಯಲ್ಲಮ್ಮ ತಂದೆ ಯಲ್ಲಪ್ಪ ಇವರ ಗದ್ದಿಗೆಯ ಸ್ಥಳೀಯ ಎಲ್ಲಮ್ಮನ ಎಸ್ಟೇಟ್ ನಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ.

ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಚಿತ್ರದುರ್ಗ ಬಳ್ಳಾರಿ ವಿಜಯನಗರ ಮೂಲೆ ಮೂಲೆಗಳಿಂದ ಬಂದಿರತಕ್ಕಂತ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸ್ಥಳೀಯ ರಾಂಪುರ ಎಲ್ಲಮ್ಮನ ಎಸ್ಟೇಟ್ ನಲ್ಲಿ ಹುಟ್ಟು ಹಬ್ಬವನ್ನು ಆಚರಿಸಿದರು. ಇದಾದ ನಂತರ ಎಲ್ಲಾ ಸರ್ವ ಸದಸ್ಯರಿಗೆ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ ಹೊಂಬಾಳೆ ಮೊಳಕಾಲ್ಮುರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button