ಅಧ್ಯಕ್ಷರಾಗಿ ಪುಷ್ಪಲತಾ ಅವಿರೋಧವಾಗಿ ಆಯ್ಕೆ.
ಕೊಟ್ಟೂರು ಡಿಸೆಂಬರ್.17

ತಾಲೂಕಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ. ಪಿ.ಡಿ.ಓ.ಗಳ ಒಕ್ಕೂಟಗಳ ಪದಾಧಿಕಾರಿಗಳ ಆಯ್ಕೆಯಾಯಿತು. ಶನಿವಾರ ಸಂಜೆ ತಾ.ಪಂ. ಕಛೇರಿಯಲ್ಲಿ ನಡೆದ ಸಭೆಯಲ್ಲಿ ನಂತರ ಕೊಟ್ಟೂರು ತಾಲೂಕಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಅಧ್ಯಕ್ಷರಾಗಿ ಪಿ.ಡಿ.ಓ. ಪುಷ್ಪಲತಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಾರುತೇಶ್, ಕಾರ್ಯದರ್ಶಿಯಾಗಿ ಪ್ರಶಾಂತ್ ಖಜಾಂಚಿಯಾಗಿ ಸಿ.ಎಚ್.ಎಂ.ಗಂಗಾಧರ ಇವರ ಅವಿರೋಧ ಆಯ್ಕೆ ಮಾಡಲಾಯಿತು. ತಾಲೂಕಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ. ಪಿ.ಡಿ.ಓ. ಗಳ ಒಕ್ಕೂಟಗಳ ಪದಾಧಿಕಾರಿಗಳ ಆಯ್ಕೆಯಾಯಿತು. ಶನಿವಾರ ಸಂಜೆ ತಾ.ಪಂ. ಕಛೇರಿಯಲ್ಲಿ ನಡೆದ ಸಭೆಯಲ್ಲಿ ನಂತರ ಕೊಟ್ಟೂರು ತಾಲೂಕಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಅಧ್ಯಕ್ಷರಾಗಿ ಪಿ.ಡಿ.ಓ. ಪುಷ್ಪಲತಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಾರುತೇಶ್, ಕಾರ್ಯದರ್ಶಿಯಾಗಿ ಪ್ರಶಾಂತ್ ಖಜಾಂಚಿಯಾಗಿ ಸಿ.ಎಚ್.ಎಂ.ಗಂಗಾಧರ ಇವರ ಅವಿರೋಧ ಆಯ್ಕೆ ಮಾಡಲಾಯಿತು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು