ಬೆಳಗಾವಿ : ಡಿಸೆಂಬರ್ 19ರಿಂದ ಡಿ.30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ 10ನೇ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು ಶುರುವಾಗಿವೆ. ಅಧಿವೇಶನ ಹಿನ್ನೆಲೆ ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ…