Chitradurga
-
ಲೋಕಲ್
ಶ್ರೀಶಾರದಾಶ್ರಮದಲ್ಲಿ ಯುಗಾವತಾರ ಶ್ರೀರಾಮಕೃಷ್ಣ ಭಾಗ-2 ರ – ಗ್ರಂಥ ಪಾರಾಯಣ ಕಾರ್ಯಕ್ರಮ.
ಚಳ್ಳಕೆರೆ ಅ.29 ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ವೆಂಕಟಲಕ್ಷ್ಮೀ ಅವರು ಸ್ವಾಮಿ ಪುರುಷೋತ್ತಮಾನಂದಜೀ ಮಹಾರಾಜ್ ಅವರು ಬರೆದಿರುವ “ಯುಗಾವತಾರ…
Read More » -
ಲೋಕಲ್
ಭಗವಂತನ ಸಾಕ್ಷಾತ್ಕಾರಕ್ಕೆ ವ್ಯಾಕುಲತೆಯೆ ಮೂಲ ಸೆಲೆ – ಶ್ರೀಮತಿ ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ.
ಚಳ್ಳಕೆರೆ ಅ.28 ಭಗವಂತನ ಸಾಕ್ಷಾತ್ಕಾರಕ್ಕೆ ಭಕ್ತನಾದವನು ವ್ಯಾಕುಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ…
Read More » -
ಲೋಕಲ್
ಮಕ್ಕಳು ಅವಧಾನ, ಅಧ್ಯಯನ ಶೀಲತೆಯನ್ನು ಬೆಳೆಸಿ ಕೊಳ್ಳಬೇಕು – ಚೇತನ್ ಕುಮಾರ್ ಕಿವಿಮಾತು.
ಚಳ್ಳಕೆರೆ ಅ. 28 ಮಕ್ಕಳು ಅವಧಾನ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಚೇತನ್ ಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ವಾಸವಿ ಕಾಲೋನಿಯ…
Read More » -
ಲೋಕಲ್
ಮಕ್ಕಳಿಗೆ ಬಾಲ್ಯದಲ್ಲಿಯೇ ಸದ್ಗುಣಗಳನ್ನು ಬೆಳೆಸಬೇಕು – ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅಭಿಪ್ರಾಯ.
ಚಳ್ಳಕೆರೆ ಅ.25 ಮಕ್ಕಳಿಗೆ ಬಾಲ್ಯದಲ್ಲಿಯೇ ಸದ್ಗುಣಗಳನ್ನು ಬೆಳೆಸಬೇಕು ಎಂದು ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ಪಾಲಕರಿಗೆ ಕಿವಿಮಾತು ಹೇಳಿದರು. ಶಿವ…
Read More » -
ಲೋಕಲ್
ಶ್ರೀಶಾರದಾಶ್ರಮದಲ್ಲಿ “ಏಸು ಭಕ್ತರಿಗೆ ಏಸು ದರ್ಶನ” – ಅಧ್ಯಾಯದ ಪಾರಾಯಣ.
ಚಳ್ಳಕೆರೆ ಅ.24 ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುಗಾವತಾರ ಶ್ರೀರಾಮಕೃಷ್ಣ ಭಾಗ-2ರ ಗ್ರಂಥದಲ್ಲಿ ಬರುವ “ಏಸು ಭಕ್ತರಿಗೆ ಏಸು ದರ್ಶನ” ಎಂಬ ಅಧ್ಯಾಯದ ಪಾರಾಯಣ ಕಾರ್ಯಕ್ರಮವನ್ನು…
Read More » -
ಲೋಕಲ್
ದೀಪಗಳ ಹಬ್ಬ ದೀಪಾವಳಿಯು ಸುಜ್ಞಾನದ ಪ್ರತೀಕ – ಶ್ರೀಮತಿ ಎಚ್.ಲಕ್ಷ್ಮೀದೇವಮ್ಮ ಅಭಿಮತ.
ಚಳ್ಳಕೆರೆ ಅ.23 ದೀಪಗಳ ಹಬ್ಬ ದೀಪಾವಳಿಯು ಹಿಂದೂ ಧರ್ಮದಲ್ಲಿ ಅತ್ಯಂತ ವಿಶೇಷವಾಗಿ ಆಚರಿಸಲಾಗುತ್ತದೆ ಎಂದು ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರು ಮತ್ತು ನಿವೃತ್ತ ಶಿಕ್ಷಕರಾದ…
Read More » -
ಲೋಕಲ್
ಶ್ರೀರಾಮಕೃಷ್ಣರು ಏಸುವಿನ ಅವತಾರದಲ್ಲಿ ದರ್ಶನ ನೀಡಿದ್ದರು – ಶ್ರೀಮತಿ ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ ಅಭಿಪ್ರಾಯ.
ಚಳ್ಳಕೆರೆ ಅ.23 ಶ್ರೀರಾಮಕೃಷ್ಣ ಪರಮಹಂಸರು ದಕ್ಷಿಣೇಶ್ವರದಲ್ಲಿ ವಿಲಿಯಮ್ಸ್ ಎಂಬ ಕ್ರೈಸ್ತ ಭಕ್ತನಿಗೆ ಏಸುವಿನ ರೂಪದಲ್ಲಿ ದರ್ಶನ ನೀಡಿದ್ದರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರು ಹಾಗೂ ಸಮಾಜ ಸೇವಕರಾದ…
Read More » -
ಲೋಕಲ್
ಮಕ್ಕಳು ಬೇಗ ಮಲಗಿ ಬೇಗ ಏಳುವ ಅಭ್ಯಾಸವನ್ನು ರೂಢಿಸಿ ಕೊಳ್ಳಬೇಕು – ಯತೀಶ್.ಎಂ ಸಿದ್ದಾಪುರ ಸಲಹೆ.
ಚಳ್ಳಕೆರೆ ಅ.22 ಮಕ್ಕಳು ಪ್ರತಿ ನಿತ್ಯ ಬೇಗ ಮಲಗಿ ಬೇಗ ಏಳುವ ಅಭ್ಯಾಸವನ್ನು ರೂಢಿಸಿ ಕೊಳ್ಳುವುದರಿಂದ ದಿನಚರಿ ಚೆನ್ನಾಗಿ ನಡೆಯುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂ ಸೇವಕ…
Read More » -
ಲೋಕಲ್
ಕನ್ನಡ ಕೌಸ್ತುಭದಲ್ಲಿ ಕನ್ನಡ ಕಲರವ-3 ರ ಕಾರ್ಯಕ್ರಮದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ – ಡಿ.ಶಬ್ರಿನಾ ಮಹಮದ್ ಅಲಿ.
ಚಳ್ಳಕೆರೆ ಅ.22 ‘ಕನ್ನಡವೇ ಸತ್ಯ ಕನ್ನಡವೇ ನಿತ್ಯ’ ಎಂಬುದನ್ನ ನಂಬಿದ ನಾವು, ಕಳೆದ ಎರೆಡು ವರ್ಷಗಳಿಂದ ನಮ್ಮ ‘ಕನ್ನಡ ಕೌಸ್ತುಭ’ ದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ…
Read More » -
ಲೋಕಲ್
ಅಕ್ಷರ ಅಕಾಡೆಮಿಯ ಅಬಾಕಾಸ್ ನ ಮೂಲಕ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸಲಿ – ಡಾ, ವೈ.ರಾಜಾರಾಮ್ ಗುರುಗಳು ಅಭಿಮತ.
ಚಳ್ಳಕೆರೆ ಅ.20 ಮಕ್ಕಳು ಅಕ್ಷರ ಅಕಾಡೆಮಿಯ ಅಬಾಕಾಸ್ ನ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಚಳ್ಳಕೆರೆಯ ನರಹರಿ ನಗರದ ಶ್ರೀನರಹರಿ ಸದ್ಗುರು ಆಶ್ರಮದ ಓಂಕಾರ ಪೀಠದ…
Read More »